ಕರ್ನಾಟಕ ರಕ್ಷಣಾ ವೇದಿಕೆಯಿಂದ ಸಿಎಂ ಭೇಟಿ

 

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದ ಕರವೇ ನಿಯೋಗವು

ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿಗೆ ಕಾನೂನು ರೂಪಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಂಘಟಿತ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ

ಟಿ.ಎ.ನಾರಾಯಣಗೌಡರ ಹೋರಾಟಕ್ಕೆ ಸ್ಪಂದಿಸಿ
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಕಾಯ್ದೆಯನ್ನು ಜಾರಿ ಮಾಡುವ ತೀರ್ಮಾನ ಮಾಡಿರುವ

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ 
ಶ್ರೀ ಸಿದ್ದರಾಮಯ್ಯರವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದರು. 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಇದ್ದರು 
ವರದಿ ಸಂತೋಷ ಕಲಾಲಬಂಡಿ ಗುಳೇದಗುಡ್ಡ 

 .

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!