ಬಾಗಲಕೋಟೆ ನಗರಸಭೆ ಬಿಜೆಪಿ ಮಡಲಿಗೆ

 



ಬಾಗಲಕೋಟೆ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ 

 ನೂತನ ಅಧ್ಯಕ್ಷರಾಗಿ ಶ್ರೀಮತಿ ಸವಿತಾ ಲಂಕಣ್ಣವರ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ. ಶೋಭಾ ರಾವ್  ಅವಿರೋಧವಾಗಿ ಆಯ್ಕೆಯಾಗಿದ್ದಾರೆ




ಬಿಜೆಪಿ ಪಕ್ಷದ ಸರ್ವ ಸದಸ್ಯರು ಅವರಿಗೆ ಅಭಿನಂದಿಸಿ ಸನ್ಮಾನಿಸಿದರು ಬಾಗಲಕೋಟೆಯ ಮಾಜಿ ಶಾಸಕ ಡಾ. ವೀರಣ್ಣ ಸಿ ಚರಂತಿಮಠ , ಸಂಸದ ಪಿ ಸಿ ಗದ್ದಿಗೌಡರ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡೆಗೆ ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ್ ಸೇರಿದಂತೆ ಅನೇಕ ಮುಖಂಡರು ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆಗೆ ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ


ನಮ್ಮ ಪ್ರತಿನಿಧಿ ರಾಜೀವ್ ಸುಂಕದ ಬಾಗಲಕೋಟೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!