ಡಿ. ದೇವರಾಜ ಅರಸು ಜನ್ಮ ದಿನಾಚರಣೆ



ಬಾಗಲಕೋಟೆ : ಡಿ.ದೇವರಾಜ ಅರಸು ಅವರ 109ನೇ ಜನ್ಮ‌ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ಅದ್ದೂರಿ ಮೆರವಣಿಗೆಗೆ ಸಂಸದ ಪಿ.ಸಿ.ಗದ್ದಿಗೌಡರ ಚಾಲನೆ ನೀಡಿದರು 

ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ‌ತಂಡಗಳ ಭಾಗಿಯಾಗಿದ್ದವು  ಜಿಲ್ಲಾ ಆಡಳಿತ ಭವನದಿಂದ ಕಲಾಭವನದ ವರೆಗೆ ಮೆರವಣಿಗೆ ಸಾಗಿತು 

ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಹಿಂದುಳಿದ‌ ವರ್ಗಗಳ ಕಲ್ಯಾಣಾಧಿಕಾರಿ ತುಂಬರಮಟ್ಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು


ನಮ್ಮ ಪ್ರತಿನಿಧಿ - ರಾಜೀವ್ ಸುಂಕದ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!