ಸಾರ್ವಜನಿಕರ ಗಮನಕ್ಕೆ , ಪ್ಲಾಸ್ಟಿಕ್ ಧ್ವಜ ಮಾರಾಟ ನಿಷೇಧ




 ಆಗಷ್ಟ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ಲಾಸ್ಟಿಕನಿಂದ ಮಾಡಿರುವ ರಾಷ್ಟ್ರಧ್ವಜಗಳ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ 

     ಈಗಾಗಲೆ ಏಕ ಬಳಕೆಯ ಪ್ಲಾಸ್ಟಿಕ ಉತ್ಪನ್ನಗಳ ಮಾರಾಟ ಮತ್ತು ನಿಷೇಧಿಸಲಾಗಿದ್ದು, ಅಂತಹವುಗಳನ್ನು ತಯಾರಿಸಿ ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ವಿತರಣೆಯನ್ನು ಬಳಕೆಯನ್ನು ಕಮತಗಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನಿಷೇದಿಸಲಾಗಿದೆ  

     ಪ್ಲಾಸ್ಟಿಕ್ ಧ್ವಜ ಸೇರಿದಂತೆ ನಿಷೇಧಿತ ಬಳಕೆಯ ಪ್ಲಾಸ್ಟಿಕ್ ಮಾರಾಟ ಕಂಡು ಬಂದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ರೀತಿಯ‌ ಕ್ರಮ ಜರುಗಿಸಲಾಗುವುದು ಎಂದು ಕಮತಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎಫ್ ಎನ್ ಹುಲ್ಲಿಕೇರಿ ಖಡಕ್ ಕನ್ನಡ Digital ನ್ಯೂಸ್ ಮುಖಾಂತರ ಸಾರ್ವಜನಿಕರಿಗೆ ತಿಳಿಸಿದ್ದಾರೆ


ಸರ್ವಜನಿಕರ ಗಮನಕ್ಕೆ 



ಕಮತಗಿ ಪಟ್ಟಣಕ್ಕೆ ಪೂರೈಕೆಯಾಗುತ್ತಿರುವ ಆಲಮಟ್ಟಿ ಜಲಾಶಯದ ಕೃಷ್ಣಾ ನದಿಯ ಪಾತ್ರದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಹೊಸ ನೀರು ಬಂದಿರುತ್ತದೆ ಸಾರ್ವಜನಿಕರು ತಮ್ಮ ಆರೋಗ್ಯದ ದೃಷ್ಟಿಯಿಂದ ನೀರನ್ನು ಸೋಸಿ, ಕಾಯಿಸಿ, ಕುಡಿಯಬೇಕು . ಎಂದು ಕಮತಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎಫ್ ಎನ್ ಹುಲ್ಲಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದರಿಂದಾಗಿ ಮಳೆ ನೀರು ಬಿದ್ದ ಪ್ರಯುಕ್ತ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ಈ ಕ್ರಮವನ್ನು ಸಾರ್ವಜನಿಕರು ಅನುಸರಿಸಬೇಕೆಂದು ಕೋರಿದ್ದಾರೆ


ವರದಿ - ಶಂಕರ್ ವನಕಿ ಕಮತಗಿ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!