ಬಾಗಲಕೋಟೆಯಲ್ಲಿ ರಾಷ್ಟ್ರೀಯ ಎಲುಬು ಮತ್ತು ಕೀಲು ದಿನಾಚರಣೆ


ಬಾಗಲಕೋಟೆ ನಗರದಲ್ಲಿ ರಾಷ್ಟ್ರೀಯ ಎಲುಬು ಮತ್ತು ಕೀಲು ದಿನದ ಪ್ರಯುಕ್ತ ಬಾಗಲಕೋಟ ಜಿಲ್ಲಾ ಪೊಲೀಸ್ ಮತ್ತು ಬಾಗಲಕೋಟ ಜಿಲ್ಲಾ ಎಲುಬು ಮತ್ತು ಕೀಲು ತಜ್ಞರ ಅಸೋಷಿಯೇಶನ್ ರವರ ಸಹಬಾಗಿತ್ವದಲ್ಲಿ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಹೆಲ್ಮೆಟಥಾನ ಹೆಸರಿನ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. 
ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ನಡೆಸಬೇಕು ಎಂದು ಅಧಿಕಾರಿಗಳು ತಿಳಿಸಿದರು 

ಕಾರ್ಯಕ್ರಮದಲ್ಲಿ ಬಾಗಲಕೋಟೆ ನಗರದ ಪ್ರತಿಷ್ಠಿತ ಎಲುಬು ಕೀಲು ತಜ್ಞರು ಪೋಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು 


ವರದಿ - ರಾಜು ಸುಂಕದ ಬಾಗಲಕೋಟೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!