ಕಮತಗಿ ಪಟ್ಟಣ ಪಂಚಾಯತ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆ ದಿನಾಂಕ ನಿಗದಿ




ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣ ಪಂಚಾಯತ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಗೆ ಕೊನೆಗೂ ದಿನಾಂಕ ಘೋಷಣೆ


ಮಾನ್ಯ ಬಾಗಲಕೋಟೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ದಿನಾಂಕ 21/08/2024 ರಂದು ಕಮತಗಿ ಪಟ್ಟಣ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ 


ಈಗಾಗಲೇ ಪತ್ರದ ಜೊತೆಗೆ ಸಭೆಯ ನೋಟಿಸು ಮತ್ತು ತಿಳುವಳಿ ಪತ್ರವನ್ನು ಸಲ್ಲಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 


ಎರಡೂವರೆ ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದಿತ್ತು ಆದರೆ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ  ಮೀಸಲಾತಿ ಘೋಷಣೆ ಆಗದಿದ್ದಿದ್ದರಿಂದ ಚುನಾವಣೆ ನಡೆದಿರಲಿಲ್ಲ ಹೀಗಾಗಿ ಸರಕಾರ ಕಳೆದ ವಾರವಷ್ಟೇ ಮೀಸಲಾತಿಯನ್ನು ಘೋಷಣೆ ಮಾಡಿತ್ತು ಅದರಂತೆ 


ಕಮತಗಿ ಪಟ್ಟಣ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ BCA  ಉಪಾಧ್ಯಕ್ಷ ಸ್ಥಾನಕ್ಕೆ GW ಮೀಸಲಾತಿಯನ್ನು ಘೋಷಿಸಿದೆ ಇನ್ನು ಇದೆ 21 ರಂದು ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಯುತ್ತದೆಯೋ ಅಥವಾ ಅ - ವಿರೋಧವಾಗಿ ಆಯ್ಕೆಯಾಗುತ್ತದೆಯೋ ಕಾದು ನೋಡಬೇಕಾಗಿದೆ



ವರದಿ ಶಂಕರ್ ವನಕಿ ಕಮತಗಿ


ನಮ್ಮ ಖಡಕ್ ಕನ್ನಡ ಡಿಜಿಟಲ್ ನ್ಯೂಸ್ ವಾಟ್ಸಾಪ್ ಗ್ರೂಪ್ ಲಿಂಕ್ ಇಲ್ಲಿದೆ 

https://chat.whatsapp.com/BTkUqzzPpU5L94fpMiteIN



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!