ಹುನಗುಂದ ಪುರಸಭೆ ಕೈ ಮಡಿಲಿಗೆ

 


ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ರಾಜವ್ವ ಹನಮಪ್ಪ ಬದಾಮಿ ಅವರು ಆಯ್ಕೆಯಾಗಿದ್ದಾರೆ 

ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷೆ ಶ್ರೀಮತಿ ಭಾಗ್ಯಶ್ರೀ ರೇವಡಿ ಹಾಗೂ ಉಪಾಧ್ಯಕ್ಷೆ ಶ್ರೀಮತಿ ರಾಜವ್ವ ಬಾದಾಮಿ ಅವರಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು 

ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ನಿಂಗಪ್ಪ ಬಿರಾದಾರ್ ಇದ್ದರು 


ನಮ್ಮ ಪ್ರತಿನಿಧಿ - ಶಂಕರ್ ವನಕಿ ಕಮತಗಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!