ಯಾದಗಿರಿ PSI ಆಗಿದ್ದ ಪರಶುರಾಮ ಅನುಮಾನಾಸ್ಪದ ಸಾ*

 



ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಅನುಮಾನಾಸ್ಪದ ರೀತಿಯಲ್ಲಿ ನಿಗೂಢವಾಗಿ ಸಾ*ನ್ನಪ್ಪಿದ್ದರು. 


ಅವರ ಮೃತದೇಹವನ್ನು ಅವರ ಸ್ವಗ್ರಾಮ ಕೊಪ್ಪಳ ಜಿಲ್ಲೆಯ ಸೋಮನಾಳದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಯಾದಗಿರಿಗೆ ಪಿಎಸ್‌ಐ ಪರಶುರಾಮ ಅವರು ಸೈಬರ್ ಕ್ರೈಮ್ PSI ಆಗಿ ವರ್ಗಾವಣೆಗೊಂಡಿದ್ದರು.

ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು.

 ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಅನುಮಾನಾಸ್ಪದವಾಗಿ ಹಠಾತ್ ಸಾ*ನ್ನಪ್ಪಿದ್ದರು.


ಪಿಎಸ್‌ಐ ಪರಶುರಾಮ್ ಸಾ*ಗೆ ಶಾಸಕರು ಹಾಗೂ ಅವರ ಪುತ್ರ ಕಾರಣ ಎನ್ನಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ ಎಂದು ಅವರ ಪತ್ನಿ ಶ್ರೀಮತಿ ಶ್ವೇತಾ ಪರಶುರಾಮ ಅವರು ಹೇಳಿದರು 


ಮೃತ ಪಿಎಸ್‌ಐ ಪರಶುರಾಮ್ ಅವರ ಪಾರ್ಥಿವ ಶರೀರವನ್ನು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸೋಮನಾಳ ಗ್ರಾಮಕ್ಕೆ ಕೊಂಡಯ್ಯಲಾಗಿತ್ತು. ಪರಶುರಾಮ ಅವರ ಕುಟುಂಬಕ್ಕೆ ಸೇರಿದಂತ ಸ್ವಗ್ರಾಮ ಸೋಮನಾಳದಲ್ಲಿ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸರು. ಈ ಮೂಲಕ ಪಿಎಸ್‌ಐ ಪರಶುರಾಮ್ ಮಣ್ಣಲ್ಲಿ ಮಣ್ಣಾಗಿದ್ದಾರೆ.



ಬ್ಯೂರೋ ರಿಪೋರ್ಟ್ ಖಡಕ್ ಕನ್ನಡ Digital ನ್ಯೂಸ್

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!