ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಣೆ

 


ಕಮತಗಿ - ವಿಶ್ವ  ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಶ್ರೀಮತಿ ಯೋಗಿನಿದೇವಿ ಆರ್ ಪಾಟೀಲ್ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯ (ಬಿ,ಎಡ್) 

ಇದರ ಗ್ರಂಥಾಲಯದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು ،

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು ،


✍️ ಶಂಕರ್ ವನಕಿ ಕಮತಗಿ 

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು