ಸಿದ್ಧಾರ್ಥ ಗೋಯಲ್ ಬಾಗಲಕೋಟೆಯ ನೂತನ ಎಸ್ ಪಿ
ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಮರನಾಥ ರೆಡ್ಡಿ ಅವರ ವರ್ಗಾವಣೆಗೊಂಡ ಹಿನ್ನಲೆಯಲ್ಲಿ, ಅಮರನಾಥ ರೆಡ್ಡಿ ಅವರನ್ನು ತಕ್ಷಣದಿಂದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್, 1 ನೇ ಬೆಟಾಲಿಯನ್, ಬೆಂಗಳೂರು ಎಂಬ ಹುದ್ದೆಗೆ ನೇಮಕ ಮಾಡಲಾಗಿದೆ.
ಈ ಹಿಂದೆ ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಿದ್ಧಾರ್ಥ ಗೋಯಲ್ ಅವರನ್ನು ಬಾಗಲಕೋಟೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ನಮ್ಮ ಖಡಕ್ ಕನ್ನಡ ಡಿಜಿಟಲ್ ಸುದ್ದಿ ಒದುಗ ಬಳಗದ ವತಿಯಿಂದ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಸ್ವಾಗತ ಸುಸ್ವಾಗತ.